24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

ಇಲಂತಿಲ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ತಿಮ್ಮಪ್ಪ ಗೌಡ, ವಸಂತ ಶೆಟ್ಟಿ ಹಾಗೂ ಕಾಂಗ್ರೆಸ್ ಬೆಂಬಲಿತ ಇಸುಬು ಅಧ್ಯಕ್ಷತೆಗೆ ಸ್ಪರ್ಧಿಸಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ ಜಯಭೇರಿ ಗಳಿಸಿದರು. ಉಪಾಧ್ಯಕ್ಷರಾಗಿ ಸವಿತಾ ಅವಿರೋಧವಾಗಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya

ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ಸಚಿವರಿಂದ ಸಭೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!