April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

ಉಜಿರೆ ಗ್ರಾಮ ಪಂಚಾಯತ್ ಅಮೃತ ಸಭಾಂಗಣ ಉದ್ಘಾಟನಾ ಸಮಾರಂಭವು ಆ.7 ರಂದು ನಡೆಯಿತು.
ನೂತನ ಸಭಾಭವನದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ , ತಾ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಭಾಗವಹಿಸಿದರು.

ಉಜಿರೆ ಗ್ರಾ.ಪಂ. ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ರವಿಕುಮಾರ್ ಬರೆಮೇಲು , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಪಂಚಾಯತ್ ಕಾರ್ಯದರ್ಶಿ ಶ್ರವಣ್ ಕುಮಾರ್, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

Suddi Udaya

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ಓಡಿಲ್ನಾಳ: ಶಕ್ತಿ ಯುವಕ ಮಂಡಲ ರೇಷ್ಮೆ ರೋಡ್ ಇದರ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!