24.7 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

ಕಡಿರುದ್ಯಾವರ: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ರತ್ನಾವತಿ ಅವಿರೋಧ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷ ಸ್ಥಾನಕ್ಕೆ ಸಾವಿತ್ರಿ ಮತ್ತು ಗುರುಪ್ರಸಾದ್ ಇವರ ಚುನಾವಣಾ ಪೈಪೋಟಿಯಲ್ಲಿ ಸಾವಿತ್ರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಪಶುಸಂಗೋಪಣೆಯ ಡಾ. ಮಂಜನಾಯ್ಕ ಕಾರ್ಯನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ. ಅಭಿವೃದ್ಧಿ ಅಧಿಕಾರಿಯಾಗಿ ಜಯಕೀರ್ತಿ ಹೆಚ್.ಬಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!