25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಗ್ರಾ.ಪಂ. ಅಧ್ಯಕ್ಷರಾಗಿ ಸುನಂದಾ, ಉಪಾಧ್ಯಕ್ಷರಾಗಿ ಪ್ರಿಯಾ ಲಕ್ಷ್ಮಣ್ ಆಯ್ಕೆ

ನಾವೂರು: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ಸುನಂದಾ ಹಾಗೂ ಉಪಾಧ್ಯಕ್ಷರಾಗಿ ಪ್ರಿಯಾ ಲಕ್ಷ್ಮಣ್ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಲಿಖಿತ್‌ರಾಜ್ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ವೆಂಕಟಕೃಷ್ಣರಾಜ , ಕಾರ್ಯದರ್ಶಿ ನಿರ್ಮಣ್, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

Suddi Udaya

ಬೆಳ್ತಂಗಡಿ: ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya
error: Content is protected !!