24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

ಪಟ್ರಮೆ: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ಮನೋಜ್ ಹಾಗೂ ಉಪಾಧ್ಯಕ್ಷರಾಗಿ ಮೋಹಿನಿ ಇವರು ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಕ್ಲೆಮೆಂಟ್ ಬೆಂಜಮಿನ್ ಬ್ರ್ಯಾಗ್ಸ್ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಿತೇಶ್ ಪುತ್ರನ್, ಕಾರ್ಯದರ್ಶಿ ಅಮ್ಮಿ ಪೂಜಾರಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya

ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯ ಮಹತ್ವ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಎ.6-11: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya
error: Content is protected !!