24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

ಬೆಳ್ತಂಗಡಿ : ಬಿಲ್ಲವ ಸಮಾಜ ಬಾಂಧವರಿಂದ ಆ.7 ರಂದು ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ ಕೈಗೊಳ್ಳಲಾಯಿತು.

ಬ್ರಹ್ಮ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಸಂದರ್ಶಿಸಿದ ಸ್ಥಳ ವೀಕ್ಷಣೆ, ಯಜ್ಞ ಮಂಟಪ ವೀಕ್ಷಣೆ, ಶಾರದಾ ಪೀಠ, ಬ್ರಹ್ಮ ಶ್ರೀ ನಾರಾಯಣಗುರು ಪ್ರಾಣ ತ್ಯಾಗ ಮಾಡಿದ ಸ್ಥಳ, ಬ್ರಹ್ಮಶ್ರೀ ನಾರಾಯಣ ಗುರು ಸಮಾಧಿ ಸ್ಥಳ, ಬ್ರಹ್ಮ ಶ್ರೀ ನಾರಾಯಣ ಗುರು ಅವರ ಶಿಷ್ಯ ಬೋದನಂದ ಸ್ವಾಮೀಜಿಯವರ ಸಮಾಧಿ ಸ್ಥಳ ವೀಕ್ಷಣೆ ಮಾಡಲಾಯಿತು.

ಮಠದ ಸ್ಥಳಗಳ ಬಗ್ಗೆ ಮತ್ತು ಬ್ರಹ್ಮ ಶ್ರೀ ನಾರಾಯಣ ಗುರುಗಳ ಬಗ್ಗೆ ಮಠದ ಸ್ವಾಮೀಜಿ ಸತ್ಯಾನಂದ ತೀರ್ಥ ಮಾಹಿತಿ ನೀಡಿದರು. ಧಾರ್ಮಿಕ ಪ್ರವಾಸದ ಉಸ್ತುವಾರಿಯನ್ನು ರಘುನಾಥ ಶಾಂತಿ ಬೆಳ್ತಂಗಡಿ ಮತ್ತು ಸುಂದರ ಪೂಜಾರಿ ಪುದುವೆಟ್ಟು ವಹಿಸಿದರು.

Related posts

ಬೆಳ್ತಂಗಡಿ ಯಲ್ಲಿ ಡಾ| ರಂಜನ್ ಕುಮಾರ್ ಅವರ ಅನುಗ್ರಹ ಕ್ಲಿನಿಕ್ ಶುಭಾರಂಭ     

Suddi Udaya

ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ

Suddi Udaya

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ವತಿಯಿಂದ ಸಂತಾಪ

Suddi Udaya
error: Content is protected !!