27.8 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

ಮುಂಡಾಜೆ: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ಗಣೇಶ್ ಬಂಗೇರ ಹಾಗೂ ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆಯಾಗಿದ್ದಾರೆ.


ಚುನಾವಣಾಧಿಕಾರಿಯಾಗಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗುರುಪ್ರಸಾದ್ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಗಾಯತ್ರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ :ರಿಕ್ಷಾ ಚಾಲಕ ನೀಲಯ್ಯ ಗೌಡ ನಿಧನ

Suddi Udaya
error: Content is protected !!