April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

ಬೆಳ್ತಂಗಡಿ: ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕ ಇವರು ಕಳೆದ 3 ತಿಂಗಳ‌ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಕೇಶವರವರನ್ನು ಭೇಟಿ ಮಾಡಿ ಯೋಗಕ್ಷೇಮವನ್ನು ವಿಚಾರಿಸಿ, ಖಾವಂದರು ಶ್ರೀ ಕ್ಷೇತ್ರದ ಪರವಾಗಿ ಮಂಜೂರು ಮಾಡಿದ ಸಹಾಯಧನದ ಮೊತ್ತ ರೂ.225000/- ನ್ನು ವಿತರಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಯೋಜನಾಧಿಕಾರಿಯಾದ ಸುರೇಂದ್ರ, ಪ್ರಗತಿಬಂಧು ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ ಆರ್, ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಜಯಾನಂದ ಗೌಡ ಪ್ರಜ್ವಲ್, ಎ ಒಕ್ಕೂಟದ ಅಧ್ಯಕ್ಷ ಶ್ರೀಕೇಶ್ ಕೋಟ್ಯಾನ್, ಮಾಜಿ ಒಕ್ಕೂಟ ಅಧ್ಯಕ್ಷ ಹರೀಶ್ ಜೈನ್, ಕಳಿಯ ಒಕ್ಕೂಟ ಅಧ್ಯಕ್ಷ ಪ್ರಕಾಶ್ ಮೇರ್ಲ,ಬೆಳ್ತಂಗಡಿ ವಲಯ ಮೇಲ್ವಿಚಾರಕರಾದ ಹರೀಶ್ ಗೌಡ , ಸೇವಾಪ್ರತಿನಿದಿ ವನಿತಾ ಉಪಸ್ಥಿತರಿದ್ದರು.

Related posts

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಸಮಾನ ಮನಸ್ಕರೊಂದಿಗೆ ಸಂವಾದ

Suddi Udaya

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya
error: Content is protected !!