24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

ಹೊಸಂಗಡಿ : ಕಾಶಿಪಟ್ಣ ಗ್ರಾಮದ ರಾಮಣ್ಣ ಹಾಗೂ ಆರಂಬೋಡಿ ಗ್ರಾಮದ ಸುಜಲ್ ರವರು ಮೆದುಳಿಗೆ ಸಂಬಂಧಪಟ್ಟ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಶ್ರೀ ಕ್ಷೇತ್ರದ ವತಿಯಿಂದ ರೂ. 25 ಸಾವಿರ ಹಾಗೂ ಸುಜಲ್ ರವರಿಗೆ ರೂ. 50ಸಾವಿರ ಸಹಾಯಧನ ಮಂಜೂರಾಗಿದ್ದು ಇದನ್ನು ಜನಜಾಗೃತಿ ವಲಯ ಅಧ್ಯಕ್ಷ ಸುಬ್ಬಣ್ಣ ಪೂಜಾರಿ, ಒಕ್ಕೂಟದ ಅಧ್ಯಕ್ಷರಾದ ಕಾಂತಪ್ಪ ಪೂಜಾರಿ, ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಕೂಕ್ರ ಶೆಟ್ಟಿ ಹಾಗೂ ಮೇಲ್ವಿಚಾರಕರಾದ ಶ್ರೀಮತಿ ವೀಣಾ ರವರು ಸೇವಾ ಪ್ರತಿನಿಧಿ ಒಕ್ಕೂಟದ ಪದಾಧಿಕಾರಿಗಳು ಹಸ್ತಾಂತರಿಸಲಾಯಿತು.

Related posts

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya

ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ

Suddi Udaya

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!