25.4 C
ಪುತ್ತೂರು, ಬೆಳ್ತಂಗಡಿ
May 18, 2025
ಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

ಉಜಿರೆ: ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ 4ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಉಜಿರೆ ತಂಡವು ಕಟಾದಲ್ಲಿ 4 ಚಿನ್ನ ಮತ್ತು 4 ಬೆಳ್ಳಿ ಪದಕಗಳನ್ನು ಮತ್ತು ಕುಮಿಟೆಯಲ್ಲಿ ತಂಡವು 4 ಚಿನ್ನದ ಪದಕಗಳು ಮತ್ತು 3 ಬೆಳ್ಳಿ ಪದಕ ಮತ್ತು 1 ಕಂಚಿನ ಪದಕವನ್ನು ಪಡೆದುಕೊಂಡಿದೆ

ಶೋರಿನ್-ರ್ಯು ಕರಾಟೆ ಅಸೋಸಿಯೇಷನ್ ಉಜಿರೆ ಇಲ್ಲಿಯ ತರಬೇತುದಾರರಾದ ಶಿಹಾನ್ ಅಬ್ದುಲ್ ರೆಹಮಾನ್ ತರಬೇತುದಾರರಾಗಿದ್ದಾರೆ.

Related posts

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಪ್ರಸಿದ್ಧ ಕಾದಂಬರಿಕಾರ ಕೆ ಟಿ ಗಟ್ಟಿಯವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ ಯದುಪತಿ ಗೌಡರವರಿಂದ ಸಂತಾಪ

Suddi Udaya

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya
error: Content is protected !!