23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

ಮಚ್ಚಿನ ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ ಹಲವು ವರ್ಷಗಳಿಂದ ದಫನಕ್ಕೆ ಸರಿಯಾದ ವ್ಯವಸ್ಥೆಗಳು ಹಾಗೂ ಕಟ್ಟಡಗಳು ಇಲ್ಲದೆ ಅಲ್ಲಲ್ಲಿ ಭೂಮಿಯಲ್ಲಿ ಸುಡಲಾಗುತ್ತಿತ್ತು ಮಳೆಗಾಲದಲ್ಲಂತೂ ಸಾರ್ವಜನಿಕರು ಪಡುತ್ತಿದ್ದ ಕಷ್ಟ ಎಷ್ಟು ಇದನ್ನೆಲ್ಲ ಮನಗಂಡು ಗ್ರಾಮ ಪಂಚಾಯತ್ ನೂತನ ಸಮಿತಿಯನ್ನು ಆರಿಸಿಕೊಂಡು ಗ್ರಾಮ ಪಂಚಾಯಿತಿಯಿಂದ, ಸಾರ್ವಜನಿಕರ, ಸಂಘ ಸಂಸ್ಥೆಗಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮತ್ತು ಇನ್ನಿತರರ ಸಹಕಾರಗಳೊಂದಿಗೆ ಕಟ್ಟಡ, ಧಪನ ಪೆಟ್ಟಿಗೆ, ನೀರಿನ ವ್ಯವಸ್ಥೆಯೊಂದಿಗೆ ರುದ್ರಭೂಮಿಯು ಸಜ್ಜುಗೊಂಡಿದೆ.

ಆ. 9 ರಂದು ಉದ್ಘಾಟನೆಗೊಲ್ಲಲಿದೆ ಈ ರುದ್ರಭೂಮಿಯ ವಿಶ್ರಾಂತಿ ಕೊಠಡಿ ಮತ್ತು ಸುತ್ತು ಇಂಟರ್ಲಾಕ್ ಇನ್ನು ಹಲವಾರು ಕೆಲಸಗಳು ಬಾಕಿ ಇದ್ದು ಸಾರ್ವಜನಿಕರ ಸಹಕಾರ ನೀಡುವಂತೆ ಸಮಿತಿಯ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ ಹಾಗೂ ಸರ್ವಸದಸ್ಯರು ತಿಳಿಸಿದ್ದಾರೆ.

Related posts

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ವತಿಯಿಂದ ಸಂತಾಪ

Suddi Udaya

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya

ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರ ಭೇಟಿ: ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya
error: Content is protected !!