38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

ಕಣಿಯೂರು: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ಯಶವಂತ ಹಾಗೂ ಉಪಾಧ್ಯಕ್ಷರಾಗಿ ಜಾನಕಿ ನಾರಾಯಣ್ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ವಿದ್ಯಾ ಪಿ.ಡಿ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಬೆಳ್ತಂಗಡಿ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ” ಪೃಥ್ವಿ ಮಹಾಪರ್ವ”

Suddi Udaya

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya

ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನ ಸಭೆ

Suddi Udaya

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ರಾಜ್ಯದ ಜನರ ತೀರ್ಮಾನ, ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!