26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆ

ಶಿರ್ಲಾಲು: ಶಿರ್ಲಾಲು ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ತಾಲೂಕು ಸಮಾಜ ಕಲ್ಯಾಣಧಿಕಾರಿ ಹೇಮಚಂದ್ರ ಚುನಾವಣಾ ಪಕ್ರೀಯೆಯನ್ನು ನಡೆಸಿಕೊಟ್ಟರು. ಉಪ ಚುನಾವಣಾಧಿಕಾರಿಯಾಗಿ ಶಿರ್ಲಾಲು ಗ್ರಾಮ ಪಂಚಾಯತ್ ಪಂ.ಅ.ಅಧಿಕಾರಿ ರಾಜು ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ತಾರಾನಾಥ ಗೌಡ, ಉಪಾಧ್ಯಕ್ಷೆ ಗೀತಾ ಯಾನೆ ಶಾರದ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಕಳೆದ ಎರಡೂವರೆ ವರ್ಷದಲ್ಲಿ ಪಂಚಾಯತ್ ವ್ಯಾಪ್ತಿಯಲ್ಲಿ ಉತ್ತಮ ಕೆಲಸ ಕಾರ್ಯಗಳು ನಡೆದಿದೆ.

Related posts

ಡಿ.27: ಗುರುವಾಯನಕೆರೆ 37 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕಲ್ಮಂಜ ನಿವಾಸಿ ರಘು ನಿಧನ

Suddi Udaya

ಜೆ ಇ ಇ ಮೈನ್ಸ್ ಪರೀಕ್ಷೆ: ವಾಣಿ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಗೆ ಶೇ. 98.08 ಫಲಿತಾಂಶ

Suddi Udaya

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya
error: Content is protected !!