September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ 24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆಯು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನ ಆವರಣದಲ್ಲಿ ನಡೆಯಿತು.

24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಧ್ಯಕ್ಷರಾಗಿ ವಾಸುದೇವ ಶೆಟ್ಟಿಗಾರ್ ಅಲ್ಲಾಜೆ ನಾವೂರು, ಪ್ರಧಾನ ಕಾರ್ಯದರ್ಶಿಯಾಗಿ ನಿತೇಶ್ ಕಡಿತ್ಯಾರು, ಉಪಾಧ್ಯಕ್ಷರಾಗಿ ರಾಮಣ್ಣ ಗೌಡ ದೆವರಮಾರು, ಕೋಶಾಧಿಕಾರಿಯಾಗಿ ರಮೇಶ್ ನೂಜಿಲೆ, ಜೊತೆ ಕಾರ್ಯದರ್ಶಿ ಜಯಪ್ರಕಾಶ್ ಗೌಡ ಗುರ್ಮೆಲು ನಾವೂರು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಿದರು.

Related posts

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

Suddi Udaya

ಕೊಕ್ಕಡ : ಮಾಜಿ ಸೈನಿಕ ಪದ್ಮಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya

ರಾಜ್ಯದ ಜನರ ತೀರ್ಮಾನ, ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!