32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

ಮುಂಡಾಜೆ: 2016 ರಿಂದ 2023 ರವರೆಗೆ ಮುಂಡಾಜೆ ಕೊಂಬಿನಡ್ಕ ಕಿ. ಪ್ರಾ. ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ಸಲ್ಲಿಸಿ ವರ್ಗಾವಣೆಗೊಂಡ ಬೇಬಿಂದ್ರ ಅವರಿಗೆ ಬೀಳ್ಕೊಡುಗೆ ಸಮಾರಂಭ ಆ. 5 ರಂದು ಶಾಲೆಯಲ್ಲಿ ಜರುಗಿತು.


ಸಭೆಯ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶಶಿಧರ ಠೋಸರ್ ವಹಿಸಿದ್ದರು.


ಹಿರಿಯರಾದ ಶ್ರೀನಿವಾಸ ಕಾಕತ್ಕರ್, ಶಿಕ್ಷಣ ಇಲಾಖೆಯ ಸಿಆರ್‌ಪಿ ಪ್ರಶಾಂತ್ ಪೂಜಾರಿ, ಶಿಕ್ಷಣ ಪ್ರೇಮಿ ಅರೆಕ್ಕಲ್ ರಾಮಚಂದ್ರ ಭಟ್, ಗ್ರಾ.ಪಂ ಸದಸ್ಯರಾದ ಗಣೇಶ್ ಬಂಗೇರ ಮತ್ತು ಜಗದೀಶ್ ನಾಯ್ಕ ಉಪಸ್ಥಿತರಿದ್ದರು.
ಅಶ್ವಿನಿ ಅವರು ಸ್ವಾಗತಿಸಿ, ರೋಹಿಣಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ನಡಿಗುತ್ತು ನಿವಾಸಿ ಶ್ರೀಮತಿ ಪುಷ್ಪಾವತಿ ನಿಧನ

Suddi Udaya
error: Content is protected !!