23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

ಗುರುವಾಯನಕೆರೆ: ಇಲ್ಲಿಯ ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು(34ವ) ರವರು ಅಸೌಖ್ಯದಿಂದ ಆ.7 ರಂದು ನಿಧನರಾಗಿದ್ದಾರೆ.

ಇವರು ಬೆಳ್ತಂಗಡಿ ಬಾಳಿಗ ಜುವೆಲ್ಲರ್‍ಸ್ ನಲ್ಲಿ 15 ವರ್ಷ ಕೆಲಸ ಮಾಡುತ್ತಿದ್ದರು.

ಮೃತರು ತಾಯಿ, ಪತ್ನಿ, ಓರ್ವ ಪುತ್ರಿ ಅಗಲಿದ್ದಾರೆ.

Related posts

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!