April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

ತಣ್ಣೀರುಪಂತ: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಹೇಮಾವತಿ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪ್ರಿಯಾ ಆಯ್ಕೆಯಾಗಿದ್ದಾರೆ.


ಚುನಾವಣಾಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಕುಮಾರ್ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

Suddi Udaya

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Suddi Udaya

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢಶಾಲೆ ಪುಸ್ತಕ ವಿತರಣೆ ಮತ್ತು ಪೋಷಕರ ಸಭೆ

Suddi Udaya
error: Content is protected !!