24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷರಾಗಿ ವಿನಯಚಂದ್ರ , ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ. ಆಯ್ಕೆ

ಮಿತ್ತಬಾಗಿಲು: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಚುನಾಯಿತ ಅಧ್ಯಕ್ಷರಾಗಿ ವಿನಯಚಂದ್ರ ಹಾಗೂ ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಚುನಾವಣಾಧಿಕಾರಿಯಾಗಿ ಮುಖ್ಯ ಪಶು ವೈದ್ಯಾಧಿಕಾರಿ ಡಾ| ಮಂಜನಾಯ್ಕ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ. ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಹೆಚ್.ಬಿ., ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

Suddi Udaya

ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya
error: Content is protected !!