September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರ ವ್ಯಾಪ್ತಿಯ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು


ಬೆಳ್ತಂಗಡಿ : ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಳ್ತಂಗಡಿ ನಗರ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಸಂತ ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿದ್ದು ವಾಣಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಪಡೆದಿರುತ್ತಾರೆ.
ಪ್ರೌಢ ವಿಭಾಗ ಭಾಷಣ – ನವಮಿ – ಪ್ರಥಮ, ದೇಶ ಭಕ್ತಿ ಗೀತೆ – ಮಾನ್ಯ – ತೃತೀಯ, ಹಿರಿಯ ಪ್ರಾಥಮಿಕ ವಿಭಾಗ
ಭಾಷಣ – ಪ್ರಾಪ್ತಿ – ಪ್ರಥಮ, ದೇಶ ಭಕ್ತಿ ಗೀತೆ – ಮನೀಷಾ – ಪ್ರಥಮ, ಪ್ರಬಂಧ – ಅದ್ವಿತ – ತೃತೀಯ, ಕಿರಿಯ ಪ್ರಾಥಮಿಕ ವಿಭಾಗ, ದೇಶ ಭಕ್ತಿ ಗೀತೆ – ಶಾರ್ವಿ – ಪ್ರಥಮ, ಚಿತ್ರಕಲೆ – ಆದ್ಯ – ದ್ವಿತೀಯ.

Related posts

ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್

Suddi Udaya

ಕುಂಭಶ್ರೀ ವಿದ್ಯಾ ಸಂಸ್ಥೆಯಲ್ಲಿ ವಲಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಮುಂಡಾಜೆ: ರಾಮ ನಾಯ್ಕ ನಿಧನ

Suddi Udaya

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya
error: Content is protected !!