26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

ಕಳೆಂಜ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ ಗೌಡ (ಮಂಜುನಾಥ್) ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಕ್ಲೆಮೆಂಟ್ ಬೆಂಜಮಿನ್ ಬ್ಯ್ರಾಗ್ಸ್ ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ, ಕಾರ್ಯದರ್ಶಿ ಹೊನ್ನಪ್ಪ , ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಉಜಿರೆ ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ವಿಶೇಷ ಕಾರ್ಯಕ್ರಮ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

Suddi Udaya

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!