26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಕೊಯ್ಯೂರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆಯಾದರು.


ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ನಿಖಿತಾ ರಾಜ್ ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

ಬೆಳ್ತಂಗಡಿ : ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya

ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಯುವದಿನಾಚರಣೆ ಪ್ರಯುಕ್ತ ಸ್ವ ಉದ್ಯೋಗ ಮಾಹಿತಿ ತರಬೇತಿ

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya
error: Content is protected !!