25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

ಬೆಳ್ತoಗಡಿ: ಖ್ಯಾತ ಚಲನ ಚಿತ್ರ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ ಸೂಚಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯ ಸಂಧರ್ಭದಲ್ಲಿ ತನ್ನ ಸೋದರ ರಕ್ಷಿತ್ ಶಿವರಾಂ ಪರ ಬೆಳ್ತoಗಡಿಯಲ್ಲಿ ಪ್ರಚಾರ ನಡೆಸಿ ಬೆಳ್ತಂಗಡಿಯ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ತಂದಿದ್ದರು. ಸದಾ ಲವಲವಿಕೆಯ, ಸರಳ ಸ್ವಭಾವದ ಸ್ಪಂದನಾರವರ ಅಕಾಲಿಕ ಸಾವು ತೀವ್ರ ನೋವನ್ನುಂಟು ಮಾಡಿದ್ದು ಅವರ ಕುಟುಂಬ ವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳಾಲು ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ಬಂದಾರು : ಬಂದಾರು ಗ್ರಾ.ಪಂ. ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya
error: Content is protected !!