28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಖ್ಯಾತ ಚಲನಚಿತ್ರ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಡಾ| ಡಿ. ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ಅವರು ನಮ್ಮ ಕ್ಷೇತ್ರದ ಭಕ್ತರೂ, ಆತ್ಮೀಯರೂ ಆಗಿದ್ದು, ಹಲವು ಬಾರಿ ಸಕುಟುಂಬಿಕರಾಗಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದಿದ್ದಾರೆ. ಅವರ ಸರಳ ವ್ಯಕ್ತಿತ್ವ, ಕಲಾಭಿಮಾನ ಹಾಗೂ ಕಲಾ ಪ್ರೌಢಿಮೆ ಸ್ತುತ್ಯಾರ್ಹವಾಗಿದೆ. ಅವರ ಅಕಾಲಿಕ ನಿಧನ ಅಭಿಮಾನಿಗಳಿಗೆಲ್ಲ ತೀವ್ರ ಆಘಾತವನ್ನುಂಟುಮಾಡಿದೆ.


ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೂ, ಅಭಿಮಾನಿಗಳಿಗೂ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಡಾ. ಡಿ ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ.

Related posts

ಬೆಳಾಲು ಶ್ರೀ ಧ.ಮಂ ಪ್ರೌಢಶಾಲೆಯಲ್ಲಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

Suddi Udaya

ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಕೂರತ್ ತಂಙಳ್ ಉರೂಸ್ ಪ್ರಚಾರ ಪೋಸ್ಟರ್ ಬಿಡುಗಡೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

Suddi Udaya
error: Content is protected !!