November 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

ಬೆಳ್ತಂಗಡಿ: ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಇವರು ಮೈಸೂರಿಗೆ ಶೂಟಿಂಗ್ ಗೆ ಆಗಮಿಸಿದ್ದವರು ಅಲ್ಲಿಂದ ತನ್ನ ಗೆಳೆಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಬಳಿಕ ಸುರ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

Related posts

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya

ಮಾ.30-ಎ.5: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

Suddi Udaya

ಅಕ್ರಮ ಮರಳುಗಾರಿಕೆ: ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ ಮರಳನ್ನು ವಶಪಡಿಸಿಕೊಂಡ ಪೊಲೀಸರು

Suddi Udaya

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya
error: Content is protected !!