April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಆದಿತ್ಯ ಫ್ಯಾಶನ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಈ ಆಫರ್ ಆಗಷ್ಟ್ 10 ರಿಂದ 20 ರವರೆಗೆ ಮಾತ್ರ

ನಾರಾವಿ: ಇಲ್ಲಿನ ಜೈನ್ ಕಂಫರ್ಟ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಆದಿತ್ಯ ಫ್ಯಾಶನ್ ನಲ್ಲಿ ಗ್ರಾಹಕರಿಗೆ ಆಷಾಢ ಡಿಸ್ಕೌಂಟ್ ಸೇಲ್ ಪ್ರಾರಂಭಗೊಂಡಿದೆ.

ಆಗಷ್ಟ್ 10 ರಿಂದ 20 ರವರೆಗೆ ಈ ಆಫರ್ ಲಭ್ಯವಿದ್ದು ಗ್ರಾಹಕರು ಇದರ ಪ್ರಯೋಜನ‌ ಪಡೆಯಬಹುದಾಗಿದೆ.

ಅತೀ ಕಡಿಮೆ ಬೆಲೆಗೆ ಮಹಿಳೆಯರ, ಮಕ್ಕಳ, ಯುವತಿಯರ, ಪುರುಷರ, ಗಂಡಸರ ವಿವಿಧ ಮಾದರಿಯ ಬಟ್ಟೆಗಳು ಲಭ್ಯವಿದೆ ರಂದು ಸಂಸ್ಥೆಯ ಮಾಲಕರು ತಿಳಿಸಿದರು.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya

ಉಜಿರೆ: ಸಿಡಿಲು ಬಡಿದು ಮನೆ ವಿದ್ಯುತ್ ವಯರಿಂಗ್ ಹಾನಿ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

Suddi Udaya

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

Suddi Udaya
error: Content is protected !!