26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

ಬಂದಾರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದಿನೇಶ್ ಗೌಡ ಖoಡಿಗ, ಉಪಾಧ್ಯಕ್ಷೆಯಾಗಿ ಶ್ರೀಮತಿ ಪುಷ್ಪಾವತಿ ಬರಮೇಲು ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಧಿಕಾರಿ ವಿದ್ಯಾ ಪಿ.ಡಿ ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಗುರುತಿನಲ್ಲಿ ಸಿಗದ ಅಸ್ಥಿಪಂಜರ

Suddi Udaya

ಕೊಕ್ಕಡ ವಿಶ್ವ ಹಿ೦ದೂ ಪರಿಷದ್‌ ಹಾಗೂ ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!