23.7 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

ಬೆಳಾಲು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕೆ ಬಿಜೆಪಿ ಬೆಂಬಲಿತ ಸದಸ್ಯರಾದ ವಿದ್ಯಾಶ್ರೀನಿವಾಸ ಮತ್ತು ಕಾಂಗ್ರೆಸ್ ಬೆಂಬಲಿತ ದಿನೇಶ್ ಸ್ಪರ್ಧಿಸಿ ಸಹಮತವಾದ ಕಾರಣ ಚೀಟಿ ಎತ್ತುವ ಮೂಲಕ ಬಿಜೆಪಿ ಬೆಂಬಲಿತ ವಿದ್ಯಾಶ್ರೀನಿವಾಸ ರವರು ಆಯ್ಕೆಯಾದರು


ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಗೀತಾ ಅವಿರೋಧವಾಗಿ ಆಯ್ಕೆಯಾದರು.


ಚುನಾವಣಾಧಿಕಾರಿಯಾಗಿ ಸಾಮಾಜಿಕ ವಲಯಾರಣ್ಯಧಿಕಾರಿ ವಿದ್ಯಾ ಪಿ.ಡಿ ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಸ್ಥಾಪನ ದಿನ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya
error: Content is protected !!