24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

ಖ್ಯಾತ ಚಲನ ಚಿತ್ರ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಬೆಳ್ತಂಗಡಿ ಉಭಯ ಬ್ಲಾಕ್ ಕಾಂಗ್ರೇಸ್ ಘಟಕಗಳ ವತಿಯಿಂದ ಅದ್ಯಕ್ಷರುಗಳಾದ ಸತೀಶ್ ಬಂಗೇರ ಮತ್ತು ನಾಗೇಶ್ ಕುಮಾರ್ ಗೌಡ ಸಂತಾಪ ಸೂಚಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯ ಸಂಧರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ತನ್ನ ಸೋದರ ರಕ್ಷಿತ್ ಶಿವರಾಂ ಪರ ಬೆಳ್ತoಗಡಿಯ ಹಳ್ಳಿ ಹಳ್ಳಿಯಲ್ಲಿ ಪ್ರಚಾರ ನಡೆಸಿ ಮುಖ್ಯವಾಗಿ ಮಹಿಳೆಯರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಸ್ಪಂದನಾರವರ ಅಕಾಲಿಕ ಸಾವು ಅವರ ಅಭಿಮಾನಿಗಳಲ್ಲಿ ತೀವ್ರ ನೋವನ್ನುಂಟು ಮಾಡಿದ್ದು ಅವರ ಕುಟುಂಬ ವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿ ದೇವರು ನೀಡಲಿ ಎಂದು ಬ್ಲಾಕ್ ಕಾಂಗ್ರೇಸ್ ವಕ್ತಾರರಾದ ಮನೋಹರ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

Suddi Udaya

ನಾಲ್ಕೂರು ನಿವಾಸಿ ಬಾಬು ನಿಧನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

Suddi Udaya

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೆಳಾಲಿನ ಶೀನಪ್ಪ ಗೌಡ ನಿಧನ

Suddi Udaya

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya
error: Content is protected !!