26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

ಮಡಂತ್ಯಾರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರೂಪ ಎ.ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಅವಿರೋಧ ಆಯ್ಕೆಯಾದರು.


ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಎಸ್ ಚಂದ್ರಶೇಖರ ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!