23.7 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

ತೆಕ್ಕಾರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷೆಯಾಗಿ ಶ್ರೀಮತಿ ಪುಷ್ಪಾ ಅವಿರೋಧ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಶಂಕರ್ ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮನೆಗೆ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜ ಭೇಟಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!