28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

ನೆರಿಯ: ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾಗಿ ಹಾಲಿ ಅಧ್ಯಕ್ಷೆ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆಯಾದರು.

ಕಾಂಗ್ರೆಸ್ ಬೆಂಬಲಿತ ಬಿ.ಅಶ್ರಫ್ ನಾಮಪತ್ರ ಸಲ್ಲಿಸಿದ್ದರು. ನಂತರ ಹೂವಯ್ಯ ಗೌಡರವರು ನಾಮಪತ್ರ ಹಿಂತೆಗೆದುಕೊಂಡಾಗ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತರಾಗಿ ಸ್ಪರ್ಧಿಸಿದ್ದ ಅಶ್ರಫ್ ಕೂಡ ನಾಮಪತ್ರ ಹಿಂತೆಗೆದುಕೊಂಡರು. ಈ ಹಿನ್ನಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸದಸ್ಯೆ ಹಾಲಿ ಅಧ್ಯಕ್ಷೆ ವಸಂತಿ ಅವಿರೋಧವಾಗಿ ಆಯ್ಕೆಯಾಗಿದರು.


ಉಪಾಧ್ಯಕ್ಷ ಸ್ಥಾನಕ್ಕೆ ಹಾಕಿದ್ದ ನಾಮಪತ್ರ ಹಿಂತೆಗೆದುಕೊಂಡ ಮರಿಯಮ್ಮ ಬೇಸರ ವ್ಯಕ್ತಪಡಿಸಿದರು. ಪಕ್ಷದ ನಿರ್ಧಾರದಿಂದ ಮರಿಯಮ್ಮ ನಾಮಪತ್ರ ಹಿಂತೆಗೆದುಕೊಂಡ ಕಾರಣ ಸಜಿತಾರವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

Related posts

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

Suddi Udaya

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗ ಳ ಒಕ್ಕೂಬಂಗಾಡಿ: :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ಇದರ ಸಹಯೋಗ ದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!