28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಾರ್ಯ ಗ್ರಾ.ಪಂ. ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆ

ಬಾರ್ಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಶಂಕರ್ ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ನಾರಿ ಶಕ್ತಿ ವಂದನ್‌ ಸಮ್ಮೇಳನ: ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ

Suddi Udaya

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

Suddi Udaya

ಮಲೆಕುಡಿಯ ಕಾಲನಿ ರಸ್ತೆಯ ಅವ್ಯವಸ್ಥೆಗೆ ತೀವ್ರ ಆಕ್ರೋಶ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಚುನಾವಣಾ ಬಹಿಷ್ಕಾರದ ಕೂಗು…

Suddi Udaya

ಬಳಂಜ : ಮುಜ್ಜಿಮೇರು ಮನೆಯ ಒಬ್ಬು ಪೂಜಾರಿ ನಿಧನ

Suddi Udaya
error: Content is protected !!