26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

ಬೆಳ್ತಂಗಡಿ: .2023-2024 ಣೆ ಸಾಲಿನ ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆಯು ಇತ್ತೀಚೆಗೆ ಜರುಗಿತು.

ಅಧ್ಯಕ್ಷರಾಗಿ ವೇದಾವತಿ ಜನಾರ್ಧನ್, ಕಾರ್ಯದರ್ಶಿಯಾಗಿ ನಾಗೇಶ್ ಕುಮಾರ್, ಕೋಶಾಧಿಕಾರಿಯಾಗಿ ರವೀಂದ್ರ, ಉಪಾಧ್ಯಕ್ಷರಾಗಿ ನಾಗೇಶ್ ಕೊಕ್ಕಡ, ಪ್ರಮೀಳಾ ವೇಣೂರು, ಜಯ ಚಿದಾನಂದ್, ಜೊತೆ ಕಾರ್ಯದರ್ಶಿಯಾಗಿ ಪ್ರಮೋದ್ ಕಕ್ಕಿಂಜೆ, ಜಯಶ್ರೀ, ಜಿಲ್ಲಾ ಸಮಿತಿಗೆ ಕುಶಾಲಪ್ಪ ಗೌಡ, ರಾಜು ಪೂಜಾರಿ, ಹರಿಣಿ, ಪ್ರಶಾಂತ್ ಕೊಕ್ಕಡ, ನಿತ್ಯಾನಂದ ಬಳಂಜ, ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ನಾರಾವಿ, ಆನಂದ ಕುಲಾಲ್ ವೇಣೂರು, ಶಶಿಕಲಾ ಮಡಂತ್ಯಾರ್, ಶಾಂಭವಿ ಪಿ ಬಂಗೇರ ಬೆಳ್ತಂಗಡಿ, ವಸಂತ್ ಪೂಜಾರಿ ಸ್ವಾತಿ, ಸದಾನಂದ ಬಳಂಜ, ವಿಶಾಲಾಕ್ಷಿ ರೈ ಕಕ್ಕಿಂಜೆ , ಲಿಖಿತ ಗೌಡ ಉಜಿರೆ, ಸ್ಯಾಮಲಾ ಕೊಕ್ಕಡ ಆಯ್ಕೆಯಾದರು.

Related posts

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya
error: Content is protected !!