26.5 C
ಪುತ್ತೂರು, ಬೆಳ್ತಂಗಡಿ
September 20, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಲೋಕನಾಥ್ ಶೆಟ್ಟಿ ಸವಣಾಲು ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪರವರು ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶಾಂತಾ ಶೆಟ್ಟಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮೇಲಂತಬೆಟ್ಟು ಕುಸುಮಾವತಿ ನಿಧನ

Suddi Udaya

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya
error: Content is protected !!