28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಬೆಳ್ತಂಗಡಿ: ಸೌಜನ್ಯಳಿಗೆ ನ್ಯಾಯ ಸಿಗಬೇಕು, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಶಾಸಕ ಹರೀಶ್ ಪೂಂಜರವರ ಮುಂದಾಳತ್ವದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಅಧ್ಯಕ್ಷ ದಿನೇಶ್ ಚಾರ್ಮಾಡಿ, ಉಪಾಧ್ಯಕ್ಷ ಸತೀಶ್, ಸಂಚಾಲಕ ಸಂತೋಷ್ ಅತ್ತಾಜೆ, ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಗೋ ರಕ್ಷಣ ಪ್ರಮುಖ್ ರಮೇಶ್, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಸುಧೀರ್ ಚಾರ್ಮಾಡಿ, ಗುರು ಲಾಯಿಲ ಮತ್ತಿತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡದ ಸಹಕಾರದಲ್ಲಿ ಸುಲ್ಕೇರಿ ಶ್ರೀರಾಮ ಶಾಲೆಗೆ ಧನಸಹಾಯ ಹಸ್ತಾoತರ

Suddi Udaya

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

Suddi Udaya

ಸೋಮಂತಡ್ಕ ನಿವಾಸಿ ಮೇರಿ ಒ.ಎ. ಹೃದಯಾಘಾತದಿಂದ ನಿಧನ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ ಎಸ್‌ಯುವಿ ವಿಭಾಗದ ವಿಕ್ಟೋರಿಸ್ ಕಾರು ಬಿಡುಗಡೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ: ಸರ್ವಧರ್ಮೀಯರು ಆಚರಿಸುವ ವಿಶ್ವವಿಖ್ಯಾತ ಹಬ್ಬ ದೀಪಾವಳಿ: ಪ್ರಕಾಶ ಶೆಟ್ಟಿ ನೊಚ್ಚ

Suddi Udaya
error: Content is protected !!