25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕಾಮಧೇನು ಸಂಘದ ಸದಸ್ಯರಿಂದ ಆಟಿಡೊಂಜಿ ದಿನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಧರ್ಮಸ್ಥಳ ನೇತ್ರಾವತಿ ಕಾಮಧೇನು ಸಂಘದ ಸದಸ್ಯರಿಂದ ಆಟಿಡೊಂಜಿ ದಿನ ಕಾರ್ಯಕ್ರವನ್ನು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯ ಮೋನಪ್ಪ ಗೌಡ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶಾಂಭವಿ, ಸೇವಾಪ್ರತಿನಿಧಿಯಾಗಿ ಸುಜಾತ, ಸಂಘದ ಅಧ್ಯಕ್ಷರಾಗಿ ಶಾಂತ ಪಿ . ಶೆಟ್ಟಿ ಹಾಗೂ ಸಂಘದ ಎಲ್ಲ ಸದಸ್ಯರು ಭಾಗವಹಿಸಿದ್ದರು.

Related posts

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ಸಿಎ ಪರೀಕ್ಷೆಯಲ್ಲಿ ಕಿನ್ನಿಗೋಳಿ ರಾಹುಲ್ ಉತ್ತೀರ್ಣ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya
error: Content is protected !!