ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

ಪಡಂಗಡಿ ಗ್ರಾಮ ಪಂಚಾಯತ್‌ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಬಿಜೆಪಿ ಬೆಂಬಲಿತ ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಹಾಗೂ ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧವಾಗಿ ಆಯ್ಕೆಯಾದರು.

17 ಸದಸ್ಯರಲ್ಲಿ ಎಲ್ಲಾ ಸದಸ್ಯರು ಬಿಜೆಪಿ ಬೆಂಬಲಿತರು, ಅಧ್ಯಕ್ಷ ಸ್ಥಾನಕ್ಕೆ ಗರ್ಡಾಡಿ 1ನೇ ಕ್ಷೇತ್ರದ ಸದಸ್ಯ ಪ್ರಶಾಂತ್ ಸುವರ್ಣ ಹಾಗೂ 3ನೇ ಕ್ಷೇತ್ರದ ಪಿ.ಎನ್ ವಸಂತಿ ಅವಿರೋಧವಾಗಿ ಆಯ್ಕೆಯಾದರು.


ಚುನಾವಣಾಧಿಕಾರಿಯಾಗಿ ಸಾಮಾಜಿಕ ಅಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಸಫನಾ, ಕಾರ್ಯದರ್ಶಿ ತಾರಾನಾಥ ನಾಯ್ಕ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ನಾವರ: ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ಸ್ವಚ್ಛತಾ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉದಯ ಮಹಾಸಂಘ ಗಂಡಿಬಾಗಿಲು- ಪರಿಸರ ದಿನಾಚರಣೆ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಬಳ್ಳಮಂಜ ಶ್ರೀ ಮಹತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ವೈಭವ – ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!