22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಧರ್ಮಸ್ಥಳ ನಿವಾಸಿಗಳ ಪುಟ್ಟ ಹೆಣ್ಣು ಮಗು ಒಂದು ಸಾವನ್ನಪ್ಪಿದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಒತ್ತಾಯಿಸಿದ್ದಾರೆ .

ತಪ್ಪಿತಸ್ಥ ಆಸ್ಪತ್ರೆಯ ಸಿಬ್ಬಂದಿ ಹಾಗೂ ವೈದ್ಯಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು. ಮಗುವಿನ ಕುಟುಂಬಕ್ಕೆ ಸರಕಾರದ ವತಿಯಿಂದ ಪರಿಹಾರವನ್ನು ಒದಗಿಸಬೇಕು. ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಮೂಲ ಸೌಕರ್ಯ ಅಭಿವೃದ್ಧಿಗೊಳಿಸಬೇಕು ಎಂದು ಆರೋಗ್ಯ ಸಚಿವರಿಗೆ ಹಾಗೂ ಜಿಲ್ಲಾ ವೈದ್ಯಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.

Related posts

ಕಳಿಯ ಗ್ರಾಮ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ

Suddi Udaya

ತೆಕ್ಕಾರು : ಇಸ್ಮಾಯಿಲ್ ಮೇಲವ ನಿಧನ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾ ಯೋಗಿ ವೇಮನ ಜಯಂತಿ ಆಚರಣೆ

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

Suddi Udaya
error: Content is protected !!