ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲವಂತಿಗೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಪ್ರಕಾಶ್ ಕುಮಾರ್ ಜೈನ್, ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಅವಿರೋಧವಾಗಿ ಆಯ್ಕೆ

ಮಲವಂತಿಗೆ : ಮಲವಂತಿಗೆ ಗ್ರಾಮ‌ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿದ್ದು ಪ್ರಕಾಶ್ ಕುಮಾರ್ ಜೈನ್ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಚುನಾವಣಾಧಿಕಾರಿಯಾಗಿ ಪಶು ಸಂಗೋಪನಾ ಇಲಾಖೆ ಮುಖ್ಯ ಪಶು ವೈದ್ಯಾಧಿಕಾರಿ ಆಡಳಿತ ಮಂಜು ನಾಯ್ಕ ನಿರ್ವಹಿಸಿದರು, ಉಪ ಚುನಾವಣಾಧಿಕಾರಿ ಮಲವಂತಿಗೆ ಗ್ರಾ.ಪಂ. ಪಿಡಿಓ ರಶ್ಮಿ ಸಹಕರಿಸಿದರು.

Related posts

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ

Suddi Udaya

ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಕಾಜೂರು ತಂಙಳ್ ರವರು ಅಧಿಕಾರ ಸ್ವೀಕಾರ ಮತ್ತು ಮಹಾಸಭೆ

Suddi Udaya

ಇಂದಬೆಟ್ಟುನಲ್ಲಿ ಮೆಸ್ಕಾಂ 33ಕೆವಿ ಸಬ್‌ಸ್ಟೇಷನ್ ನಿರ್ಮಾಣಕ್ಕೆ 66 ಸೆಂಟ್ಸ್ ಜಾಗ ಮಂಜೂರು

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!