25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂದಾರು ಗ್ರಾಮದ ಅತಾವು ದಿ. ಡೊಂಬಯ್ಯ ಗೌಡರ ಪುತ್ರಿ ಕುಮಾರಿ ವೇದಾವತಿ ಇವರು ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥರಾಗಿದ್ದು ಇವರನ್ನು ಯಾರು ನೋಡಿಕೊಳ್ಳುವವರು ಇಲ್ಲದೆ ಇರುವುದರಿಂದ ವೇದಾವತಿ ಯವರ ತಮ್ಮ ಶೇಖರ ಯಾನೆ ಡೀಕಯ್ಯ ಗೌಡ ಹಾಗೂ ಕುಟುಂಬದವರಾದ ಡೀಕಯ್ಯ ಗೌಡ ಅತಾವು, ಮೋನಪ್ಪ ಗೌಡ ಅತಾವು, ಶ್ರೀಮತಿ ಸರಳ, ವಾಸಪ್ಪ ಗೌಡ, ಶ್ರೀಮತಿ ಚೇತನ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಚೇತನ್ ಕುಮಾರ್ ಪಾಲ್ತಿಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ ಇವರ ನೇತೃತ್ವದಲ್ಲಿ ವೇದಾವತಿ ಯವರನ್ನು ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಮಾಡಿ ಹೊನ್ನಯ್ಯ ಕಾಟಿಪಳ್ಳ ಇವರು ನಡೆಸುತ್ತಿರುವ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನ (ರಿ ) ಗುಂಡೂರಿ ಇದರ ಸೇವಾಶ್ರಮದಲ್ಲಿ ಸೇರಿಸಲಾಯಿತು.

Related posts

ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ರಕ್ಷಿತ್ ಶಿವರಾಂ ಭೇಟಿ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya

47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ; ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: ಡಾ. ಮೋಹನ್ ಆಳ್ವ

Suddi Udaya
error: Content is protected !!