25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್.ಕೆಎಸ್.ಎಸ್.ಎಫ್ ನಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

ಬೆಳ್ತಂಗಡಿ : ಎಸ್.ಕೆಎಸ್.ಎಸ್.ಎಫ್ ವಿಖಾಯ ತಂಡ ಬೆಳ್ತಂಗಡಿ ವಲಯ ಹಾಗೂ ಸವಣಾಲು ಗ್ರಾಮದ ಎಸ್.ಕೆಎಸ್.ಎಸ್.ಎಫ್ ಯುನಿಟ್ ವತಿಯಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ ನಡೆಯಿತು.

ಶಾಲೆಯ ಪರಿಸರದಲ್ಲಿ ಅನವಶ್ಯಕವಾಗಿ ಬೆಳೆದಿರುವ ಗಿಡ ಗಂಟಿಗಳನ್ನು ಹಾಗೂ ಅಪಾಯದಲ್ಲಿರುವ ಮರಗಳ ಗೆಲ್ಲುಗಳನ್ನು ತೆರವುಗೊಳಿಸಿ ಶಾಲಾ ಮಕ್ಕಳ ಸುರಕ್ಷಿತೆಗೆ ಅನುವು ಮಾಡಿಕೊಟ್ಟರು ಹಾಗೂ ಶಾಲಾ ಕೈ ತೋಟಕ್ಕೆ ಬೇಲಿ ನಿರ್ಮಾಣ ಮಾಡುವುದರ ಜೊತೆಗೆ ನೀರು ಸರಾಗವಾಗಿ ಹರಿದು ಹೋಗಲು ಚರಂಡಿ ವ್ಯವಸ್ಥೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮದ ಶ್ರೀ ಗೋಪಾಲ ಕೃಷ್ಣ ಭಜನಾ ಮಂದಿರದ ಪರಿಸರವನ್ನು ಸ್ವಚ್ಛಗೊಳಿಸುವುದರ ಮೂಲಕ ಸಮಾಜದ ಸಾಮರಸ್ಯಕ್ಕೆ ಸಾಕ್ಷಿಯಾದರು.

Related posts

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya
error: Content is protected !!