April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

ಬೆಳ್ತಂಗಡಿ ನಿವಾಸಿ ಪಿ ವೆಂಕಟರಮಣ (84ವ) ರವರು ಅಲ್ಪಕಾಲದ ಅಸೌಖ್ಯದಿಂದ ಆ.9 ರಂದು ನಿಧನರಾದರು.

ಇವರು ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕರ ಕಚೇರಿಯಲ್ಲಿ ವಿದ್ಯಾಧಿಕಾರಿಯಾಗಿ, ಜಿಲ್ಲಾ ಉಪನಿರ್ದೇಶಕರಾಗಿ, ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿ, ಜಂಟಿ ನಿರ್ದೇಶಕರಾಗಿ ಬಳಿಕ ಮಂಗಳೂರು ಸರಕಾರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಿವೃತ್ತಿ ಹೊಂದಿದರು. ನಂತರ ಬೆಳ್ತಂಗಡಿ ನವೋದಯ ಪ್ರೌಢಶಾಲೆಯಲ್ಲಿ ಮತ್ತು ಲಾಯಿಲ ಬಿ.ಇಡಿ ಕಾಲೇಜಿನಲ್ಲಿ ಗೌರವ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿದ್ದರು.ಇವರು ಯಕ್ಷಗಾನ ಕಲಾವಿದರಾಗಿ ಅನೇಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.

ಮೃತರು ಪತ್ನಿ ದಮಯಂತಿ, ಪುತ್ರರಾದ ಜಗದೀಶ್, ಕಿರಣ್ ಮತ್ತು ಪುತ್ರಿ ಉಷಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ಧರ್ಮಸ್ಥಳ: ನೂತನವಾಗಿ ಪ್ರಾರಂಭಗೊಂಡ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya
error: Content is protected !!