ಶಿಬಾಜೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಕುರುಪು ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಜಯರಾಜ್, ಸಿಬ್ಬಂದಿ ವರ್ಗದವರು ಸಹಕರಿಸಿದರು.