26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

ಶಿಶಿಲ: ಶಿಶಿಲ ಗ್ರಾಮ‌ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯಕ್ಕೆ ಮೀಸಲಾಗಿದ್ದು ಅಧ್ಯಕ್ಷರಾಗಿ ಸುಧೀನ್ ಹಾಗೂ ಉಪಾಧ್ಯಕ್ಷರಾಗಿ ಯತೀಶ್ ಎಲಚ್ಚಿತ್ತಾಯ ಇವರು ಆಯ್ಕೆಯಾಗಿದ್ದಾರೆ.


ಚುನಾವಣಾಧಿಕಾರಿಯಾಗಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ನಿರ್ವಹಿಸಿದರು, ಪಂ.ಅಭಿವೃದ್ಧಿ ಅಧಿಕಾರಿ ರವಿ ಬನಪ್ಪ ಗೌಡ್ರ, ಸಿಬ್ಬಂದಿವರ್ಗದವರು ಸಹಕರಿಸಿದರು.

ಈ ಸಂದರ್ಭದಲ್ಲಿ ಹಿಂದೆ ಕಾರ್ಯನಿರ್ವಹಿಸಿದ ಅಧ್ಯಕ್ಷ ಸಂದೀಪ್ ಹಾಗೂ ಉಪಾಧ್ಯಕ್ಷ ರನ್ನು ಸನ್ಮಾನಿಸಲಾಯಿತು.

Related posts

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya

ಮುಂಡಾಜೆ ಪ. ಪೂ. ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

Suddi Udaya

ಕಲ್ಮಂಜ ಮಿಯಾ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya
error: Content is protected !!