April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ

ಬೆಂಗಳೂರು: ನಟ ವಿಜಯ ರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರರವರು ನಿಧನರಾದ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜ ಬೆಂಗಳೂರಿನಲ್ಲಿ ಸ್ಪಂದನಾರವರ ಪಾರ್ಥೀವ ಶರೀರದ ದರ್ಶನ ಮಾಡಿದರು.

ಈ ಸಂದರ್ಭದಲ್ಲಿ ಸ್ಪಂದನಾ ಸಹೋದರ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರಕ್ಷಿತ್ ಶಿವರಾಂರವರನ್ನು ಬಿಗಿದಪ್ಪಿ ಸಂತೈಸಿದರು. ಸ್ಪಂದನಾ ಪತಿ ವಿಜಯರಾಘವೇಂದ್ರರನ್ನು ಬಿಗಿದಪ್ಪಿ ಸಂತೈಸುವ ಜೊತೆಗೆ ಸ್ಪಂದನಾ ಮಾವ ಬೆಳ್ತಂಗಡಿಯವರಾದ ಪಿತಾಂಬರ ಹೆರಾಜೆಯವರಿಗೂ ಧೈರ್ಯ ತುಂಬಿದರು.

Related posts

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಜೆಸಿಸಿ ಬೆಳ್ತಂಗಡಿ ಮಂಜುಶ್ರೀಯಿಂದ ವಲಯದ ಸ್ವಾಗತ್ ಕಾರ್ಯಕ್ರಮ ಅಯೋಜನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya

ಕೊಕ್ಕಡ ಗ್ರಾ. ಪಂ. ನಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸೌತಡ್ಕ ಕ್ಷೇತ್ರದ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!