April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸರಸ್ವತಿ ಮತ್ತು ಉಪಾಧ್ಯಕ್ಷರಾಗಿ ಶಾಲಿನಿರವರು ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಹೇಮಚಂದ್ರ ಚುನಾವಣಾ ಪ್ರಕ್ರಿಯೆ ನಡೆಸಿದರು. ಉಪಚುನಾವಣಾಧಿಕಾರಿಯಾಗಿ ಪಂ.ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ಕಾರ್ಯದರ್ಶಿ ಪೂವಪ್ಪ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಕಳೆದ ಅವಧಿಯಲ್ಲಿ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್, ಉಪಾಧ್ಯಕ್ಷ ಹರೀಶ್ ಆಚಾರ್ಯ ಹಾಗೂ ಸದಸ್ಯರು ಪಂಚಾಯತ್ ವ್ಯಾಪ್ತಿಯಲ್ಲಿ ಉತ್ತಮ ಅಭಿವೃದ್ಧಿ ಕೆಲಸ ಮಾಡಿದ್ದು ಜನಮನ್ನಣೆ ಗಳಿಸಿದ್ದರು.

Related posts

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.1 ಕೋಟಿ ಅನುದಾನ ಮಂಜೂರು :ರಕ್ಷಿತ್ ಶಿವರಾಂ

Suddi Udaya

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya
error: Content is protected !!