ಅರಸಿನಮಕ್ಕಿ: ಅರಸಿನಮಕ್ಕಿ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ರವಿ ಬನಪ್ಪ ಗೌಡ್ರ, ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.