32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

ಚಾರ್ಮಾಡಿ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು ಆಯ್ಕೆಯಾದರು.

ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾದ ಮಾಜಿ ಅಧ್ಯಕ್ಷೆ ಶಾರದಾ ಎ. ಮತ್ತು ಪ್ರಿಯ ರವರ ನಡುವೆ ತೀರಾ ಪೈಪೋಟಿ ಇದ್ದು ನಂತರ ಚುನಾವಣಾ ನಡೆದು ಶಾರದಾ ಎ. ರವರಿಗೆ 15 ಮತಗಳು, ಪ್ರಿಯ ರವರಿಗೆ 13 ಮತಗಳನ್ನು ಪಡೆದಿದ್ದು ಶಾರದಾ ಎ ರವರು ಅಧ್ಯಕ್ಷರಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗುರುಪ್ರಸಾದ್ ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್, ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಉಜಿರೆ ಮಂದಾರ ಕಲಾವಿದರ ತಂಡದ ವತಿಯಿಂದ ದಿ| ಜಯರಾಮ್ ಕೆ ನಾಯರ್ ರವರಿಗೆ ನುಡಿ ನಮನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya

ಬೆಳ್ತಂಗಡಿ: ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರುಗಳ ಆಯ್ಕೆ

Suddi Udaya

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಮೇ 20-22: ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya
error: Content is protected !!