37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

ಬೆಳ್ತಂಗಡಿ: 25ನೇ ವರ್ಷದ ಪಟ್ಟಾಭಿಷೇಕ ಪ್ರಯುಕ್ತ ಬೆಳ್ತಂಗಡಿ ಪ್ರಾಂತ ಧರ್ಮಾಧ್ಯಕ್ಷರಾದ ಬಿಷಪ್ ಲಾರೆನ್ಸ್ ಮುಕ್ಕುಝಿಯವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ನಾಯಕರ ನಿಯೋಗ ಭೇಟಿಯಾಗಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ನವಾಝ್ ಕಟ್ಟೆ, ಸ್ಥಳೀಯ ನಾಯಕರು ಉಪಸ್ಥಿತರಿದ್ದರು.

Related posts

ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ವತಿಯಿಂದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ರವರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya

ಧರ್ಮಸ್ಥಳ ಮುಖ್ಯ ದ್ವಾರದ ಬಳಿ ಪಾರ್ಕ್ ಮಾಡಿದ ದ್ವಿಚಕ್ರ ವಾಹನ ಕಳವು

Suddi Udaya

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya
error: Content is protected !!