24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಪರಮ ಪೂಜ್ಯ ಅತಿವಂದನೀಯ ಲಾರೆನ್ಸ್ ಮುಕ್ಕುಝೀ ಅವರ ಪಟ್ಟಾ ಭಿಷೇಕ ವರ್ದಂತಿಯ ಪ್ರಯುಕ್ತ ಧರ್ಮಾಧ್ಯಕ್ಷರ ವಸತಿಯಲ್ಲಿ ಮಾಜಿ ಸಚಿವರು ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಆದ ಗಂಗಾಧರ ಗೌಡರು ಭೇಟಿ ಮಾಡಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಶ್ರೀಧರ್ ಜಿ. ಭಿಡೆ, ನೈರುತ್ಯ ರೈಲ್ವೆ ವಿಭಾಗದ ಸದಸ್ಯರಾದ ರಾಜೇಶ್ ಪುದುಶ್ಯೆರಿ ಹಾಗೂ ಮೆಹಬೂಬ್ ಬೆಳ್ತಂಗಡಿ ನೈರುತ್ಯ ರೈಲ್ವೆ ಸಮಿತಿಯ ರಾಜೇಶ್ ಪುದುಶೇರಿ , ಕೆ ಎಸ್ ಎಂ ಸಿ ಈ ಎ ಧರ್ಮ ಸ್ಥಳ ವಲಯದ ಅಧ್ಯಕ್ಷ ಜೈಸನ್ ಪಟ್ಟೇರಿಲ್, ಪಿ ಆರ್ ಓ ಸೇಬಾಸ್ಟಿನ್ ಪಿ ಸಿ ,ಕೆ ಎಸ್ ಎಂ ಸಿ ಎ ನಿರ್ದೇಶಕರಾದ ವಂದನಿಯ ಫಾ ಶಾಜಿ ಮಾಥ್ಯು ಮೊದಲಾದವರು ಉಪಸ್ಥಿತರಿದ್ದರು.

Related posts

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya

ಬಂದಾರು ಶಕ್ತಿ ಕೇಂದ್ರದಲ್ಲಿ ಬಿಜೆಪಿ ಪೂರ್ವಭಾವಿ ಸಭೆ

Suddi Udaya
error: Content is protected !!